ಸಿ.ಟಿ.ರವಿ ಅಶ್ಲೀಲ ಪದ ಬಳಕೆ ವಿಚಾರ: ತನಿಖಾ ತಂಡಕ್ಕೆ ಘಟನೆ ಮಾಹಿತಿ ನೀಡಿದ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ತನಿಖಾ ತಂಡಕ್ಕೆ ಘಟನೆಯ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದೇನೆ. ಕಾನೂನು ಚೌಕಟ್ಟಿನಲ್ಲಿ ಕ್ರಮ ಆಗಲಿದೆ ಎನ್ನುವ ವಿಶ್ವಾಸವಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಕಲಾಪದ ವೇಳೆ ಸಚಿವರ ವಿರುದ್ಧ ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಅಶ್ಲೀಲ ಪದ ಬಳಿಸಿದ್ದರು. ಈ ಕುರಿತು ಸಿಒಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿತ್ತು‌. ಇದರ ಭಾಗವಾಗಿ ಸಿಒಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ … Continue reading ಸಿ.ಟಿ.ರವಿ ಅಶ್ಲೀಲ ಪದ ಬಳಕೆ ವಿಚಾರ: ತನಿಖಾ ತಂಡಕ್ಕೆ ಘಟನೆ ಮಾಹಿತಿ ನೀಡಿದ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್