GOOD NEWS: ನಿವೃತ್ತ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಗುಡ್ ನ್ಯೂಸ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಹಿತಕಾಯಲು ಸದಾ ಬದ್ಧವಾಗಿದೆ. 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ನೀಡುವ ಸಂಬಂಧ ಶೀಘ್ರವೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬೆಂಗಳೂರಿನ ವಿಧಾನಸೌಧದ ಸಚಿವರ ಕಚೇರಿಯಲ್ಲಿ 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು, ಮಿನಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ಪಾವತಿ ಮಾಡುವ ಕುರಿತು, … Continue reading GOOD NEWS: ನಿವೃತ್ತ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಗುಡ್ ನ್ಯೂಸ್