‘ಗೃಹ ಲಕ್ಷ್ಮೀ ಯೋಜನೆ’ ಹಣ ಜಮಾ ವಿಳಂಬದ ಬಗ್ಗೆ ಈ ಅಪ್ ಡೇಟ್ ಕೊಟ್ಟ ‘ಸಚಿವ ಲಕ್ಷ್ಮೀ ಹೆಬ್ಬಾಳ್ಕರ್’ | Gruhalakshmi Scheme

ಬೆಂಗಳೂರು: ಯಜಮಾನಿ ಮಹಿಳೆಯರಿಗೆ ಗೃಹ ಲಕ್ಷ್ಮೀ ಯೋಜನೆಯ ಜೂನ್ ತಿಂಗಳ ಹಣವಷ್ಟೇ ಜಮಾ ಮಾಡಲಾಗಿದೆ. ಜುಲೈ ತಿಂಗಳ ಹಣವನ್ನು ಜಮಾ ಮಾಡಿಲ್ಲ. ಅಲ್ಲದೇ ಆಗಸ್ಟ್ ತಿಂಗಳ ಹಣ ಕೂಡ ವರ್ಗಾವಣೆ ಮಾಡುವುದಿದೆ. ಇದೀಗ ಗೃಹ ಲಕ್ಷ್ಮೀ ಯೋಜನೆಯ ಹಣ ಜಮಾ ವಿಳಂಬದ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಗ್ ಅಪ್ ಡೇಟ್ ನೀಡಿದ್ದಾರೆ. ಆ ಬಗ್ಗೆ ಮುಂದೆ ಓದಿ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಪ್ರತಿ ತಿಂಗಳು ಗೃಹ ಲಕ್ಷ್ಮೀ ಯೋಜನೆಗಾಗಿ ರೂ.2,400 ಕೋಟಿ ಖರ್ಚಾಗುತ್ತಿದೆ. ಮಂಡ್ಯದಲ್ಲಿ … Continue reading ‘ಗೃಹ ಲಕ್ಷ್ಮೀ ಯೋಜನೆ’ ಹಣ ಜಮಾ ವಿಳಂಬದ ಬಗ್ಗೆ ಈ ಅಪ್ ಡೇಟ್ ಕೊಟ್ಟ ‘ಸಚಿವ ಲಕ್ಷ್ಮೀ ಹೆಬ್ಬಾಳ್ಕರ್’ | Gruhalakshmi Scheme