ರಾಜ್ಯಪಾಲರ ಭಾಷಣ ಟೀಕಿಸಿದ್ದ ಬಿಜೆಪಿ ನಾಯಕರ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ

ಬೆಂಗಳೂರು: ರಾಜ್ಯದಲ್ಲಿ ನಾಲ್ಕು ವರ್ಷಗಳ ಕಾಲ ಬಿಜೆಪಿಯವರು ಏನೆಲ್ಲ ಮಾಡಿದ್ದರೆನ್ನವುದು ಎಲ್ಲರಿಗೂ ಗೊತ್ತಿದೆ. ರಾಜ್ಯಪಾಲರ ಭಾಷಣವನ್ನು ಟೀಕಿಸುವುದಕ್ಕೂ ಮುನ್ನ ಬಿಜೆಪಿಯವರು ಮೊದಲು ಕನ್ನಡಿಯಲ್ಲಿ ತಮ್ಮ ಮುಖ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿಕಾರಿದ್ದಾರೆ. ಸೋಮವಾರ ಆರಂಭಗೊಂಡ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಮಾಡಿದ ರಾಜ್ಯಪಾಲರ ಭಾಷಣದ ಬಗ್ಗೆ ಬಿಜೆಪಿ ನಾಯಕರ ಟೀಕೆಗೆ ಪ್ರತಿಕ್ರಿಯಿಸಿದ ಸಚಿವರು, ಬಿಜೆಪಿಯವರ ಆಡಳಿತವನ್ನು ರಾಜ್ಯದ ಜನರು ನೋಡಿದ್ದಾರೆ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಎಷ್ಟು ಜನರಿಗೆ … Continue reading ರಾಜ್ಯಪಾಲರ ಭಾಷಣ ಟೀಕಿಸಿದ್ದ ಬಿಜೆಪಿ ನಾಯಕರ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ