BREAKING: ಸಿ.ಟಿ ರವಿ ಅಶ್ಲೀಲ ಪದ ಬಳಕೆಯ ವಿಡಿಯೋ ರಿಲೀಸ್ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ | CT Ravi

ಬೆಳಗಾವಿ : ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ನಿಂದನೆ ಮಾತುಗಳಿಂದ ತುಂಬಾ ನೊಂದಿದ್ದೇನೆ. ಸಿ.ಟಿ.ರವಿ ವಿರುದ್ಧ ಕಾನೂನು ಸಮರ ಮುಂದುವರಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಇದೇ ಸಂದರ್ಭದಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಅವರು ಅಶ್ಲೀಲ ಪದ ಬಳಕೆಯ ವೀಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ. ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಬಳಸಿದ ಅಶ್ಲೀಲ ಪದ ಬಳಕೆಯ ವಿಡಿಯೋವನ್ನು ಸಚಿವರು ಮಾಧ್ಯಮಗಳ ಎದುರು … Continue reading BREAKING: ಸಿ.ಟಿ ರವಿ ಅಶ್ಲೀಲ ಪದ ಬಳಕೆಯ ವಿಡಿಯೋ ರಿಲೀಸ್ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ | CT Ravi