ಜಾತಿ ಗಣತಿ ಅವೈಜ್ಞಾನಿಕ ಎಂದ ಬಿಜೆಪಿ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್​ ಕಿಡಿ

ಬೆಳಗಾವಿ: ಜಾತಿ ಗಣತಿ ವರದಿ ಅವೈಜ್ಞಾನಿಕ ಎಂದಿರುವ ಬಿಜೆಪಿ ವಿರುದ್ಧ ಕಿಡಿಕಾರಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಬಿಜೆಪಿ ನಾಯಕರು ರಾಜ್ಯದ ಜನರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಿಸಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲೇ. ಜಾತಿ ಗಣತಿ ಅಧ್ಯಯನ ಮಾಡಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲೇ. ಆಗಲೇ ಬಿಜೆಪಿಯವರೇ ಜಾತಿಗಣತಿಯನ್ನು ತಿರಸ್ಕರಿಸಬಹುದಿತ್ತು. ಆದರೀಗ ಬಿಜೆಪಿ ನಾಯಕರು … Continue reading ಜಾತಿ ಗಣತಿ ಅವೈಜ್ಞಾನಿಕ ಎಂದ ಬಿಜೆಪಿ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್​ ಕಿಡಿ