BIG NEWS: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ: MLC ಚನ್ನರಾಜ ಹಟ್ಟಿಹೊಳಿ ಹೇಳಿದ್ದೇನು ಗೊತ್ತಾ?

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ ಸಂಬಂಧ ಕಾರಿನಲ್ಲಿದ್ದಂತ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಅವರು ಏನು ಹೇಳಿದ್ರು ಅಂತ ಮುಂದೆ ಓದಿ. ಇಂದು ಈ ಸಂಬಂಧ ಸುದ್ದಿಗಾರರೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ ಸಂಬಂಧ ಮಾತನಾಡಿದಂತ ಅವರು, ಎರಡು ನಾಯಿ ಅಡ್ಡ ಬಂತು. ಒಂದರ ಹಿಂದೆ ಒಂದು ಬಂತು. ಡ್ರೈವರ್ ಗೆ ಏನು ಮಾಡೋದಕ್ಕೆ ಸಾಧ್ಯವಾಗಲಿಲ್ಲ. ಪ್ರಾಣಿಗಳ ಜೀವ ರಕ್ಷಣೆ ಮಾಡಲು ದಿಢೀರ್ ಎಡಬದಿಗೆ ಕಾರು ತೆಗೆದುಕೊಂಡರು. ಇದರಿಂದ ಕಾರು ಮರಕ್ಕೆ ಡಿಕ್ಕಿಯಾಯಿತು … Continue reading BIG NEWS: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ: MLC ಚನ್ನರಾಜ ಹಟ್ಟಿಹೊಳಿ ಹೇಳಿದ್ದೇನು ಗೊತ್ತಾ?