ಹಿರಿಯ ನಾಗರೀಕರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್: ಮಾಸಾಶನ, ಆರೋಗ್ಯ ವಿಮೆ ಹೆಚ್ಚಳ
ಬೆಂಗಳೂರು: ರಾಜ್ಯದಲ್ಲಿ 50 ಲಕ್ಷಕ್ಕೂ ಹೆಚ್ಚು ಹಿರಿಯ ನಾಗರಿಕರಿಗೆ ಮಾಸಾಶನ ನೀಡಲಾಗುತ್ತಿದ್ದು, ಮಾಸಾಶನ ಹೆಚ್ಚಿಸುವ ಬಗ್ಗೆ ಇಲಾಖೆ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2024 ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಯವರು, ಹಿರಿಯರನ್ನು ಗೌರವಿಸಿ, ಅವರನ್ನು ಪಾಲನೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದರು. ಹಿರಿಯರು ಮಾಡಿದ ಸಾಮಾಜಿಕ ಕೊಡುಗೆಗಳನ್ನು … Continue reading ಹಿರಿಯ ನಾಗರೀಕರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್: ಮಾಸಾಶನ, ಆರೋಗ್ಯ ವಿಮೆ ಹೆಚ್ಚಳ
Copy and paste this URL into your WordPress site to embed
Copy and paste this code into your site to embed