Alert: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ನೇಮಕಾತಿ ಕುರಿತು ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಈ ಎಚ್ಚರಿಕೆ!

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಲ್ಲಿ ನೇಮಕಾತಿ ವಿಚಾರವಾಗಿ ಕೆಲವರು ಹಣ ವಸೂಲು ಮಾಡುತ್ತಿರುವ ಕುರಿತು ದೂರುಗಳು ಕೇಳಿ ಬಂದಿದ್ದು, ಯಾರೂ ಮೋಸ ಹೋಗಬಾರದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ನೇಮಕಾತಿ ವಿಚಾರವಾಗಿ ಮೋಸ ಹೋಗುವ ಪ್ರಕರಣಗಳು ಹೆಚ್ಚುತ್ತಿದೆ. ಪ್ರಸ್ತುತ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಇಲಾಖೆಯಲ್ಲಿ … Continue reading Alert: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ನೇಮಕಾತಿ ಕುರಿತು ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಈ ಎಚ್ಚರಿಕೆ!