ಸಚಿವ ಎಂ.ಬಿ ಪಾಟೀಲ್ ಈ ನಡೆಗೆ ‘ಎಕ್ಸ್’ನಲ್ಲಿ ಹಲವರು ಪ್ರಶಂಸೆ

ಬೆಂಗಳೂರು: ರಾಜಧಾನಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 60 ಕಿ.ಮೀ. ಆಸುಪಾಸಿನಲ್ಲಿ ತಮ್ಮ ಉದ್ಯಮ ಘಟಕ ಸ್ಥಾಪಿಸಲು 25 ಎಕರೆ ಭೂಮಿ ಅಗತ್ಯವಿದೆ ಎಂದು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದ ಲೆನ್ಸ್ ಕಾರ್ಟ್ ಸಮೂಹದ ಮನವಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಕೇವಲ ಐದು ನಿಮಿಷಗಳಲ್ಲಿ ಸ್ಪಂದಿಸಿ, ಗಮನ ಸೆಳೆದಿದ್ದಾರೆ. ಲೆನ್ಸ್ ಕಾರ್ಟ್ ಉನ್ನತಾಧಿಕಾರಿ ಪೀಯೂಷ್ ಬನ್ಸಾಲ್ ಅವರು ‘ಎಕ್ಸ್’ನಲ್ಲಿ ತಮ್ಮ ಅಗತ್ಯದ ಬಗ್ಗೆ ಒಂದು ಪೋಸ್ಟ್ ಹಾಕಿದ್ದರು. ಅದರಲ್ಲಿ ಅವರು, ಯಾವುದಾದರೂ ಉದ್ಯಮ ಸಂಸ್ಥೆಗೆ … Continue reading ಸಚಿವ ಎಂ.ಬಿ ಪಾಟೀಲ್ ಈ ನಡೆಗೆ ‘ಎಕ್ಸ್’ನಲ್ಲಿ ಹಲವರು ಪ್ರಶಂಸೆ