ರಾಜ್ಯದಲ್ಲಿ ‘ಸರ್ಕಾರಿ ಶಾಲೆಗಳ ಬಲವರ್ಧನೆ’ಗೆ ಸಚಿವ ಮಧು ಬಂಗಾರಪ್ಪ ಕರೆ: ಜಿಲ್ಲಾಧಿಕಾರಿಗಳಿಗೆ ಮಹತ್ವದ ಪತ್ರ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣವನ್ನು ಹೆಚ್ಚಿಸಲು ಮತ್ತು ಶೈಕ್ಷಣಿಕ ಗುಣಮಟ್ಟವನ್ನು ಉತ್ತಮಪಡಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಶ್ರೀ ಎಸ್. ಮಧು ಬಂಗಾರಪ್ಪ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ವಿಶೇಷ ಮನವಿ ಮಾಡಿದ್ದಾರೆ. ದಾಖಲಾತಿ ಆಂದೋಲನಕ್ಕೆ ಚಾಲನೆ: 2026-27ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ದಾಖಲಾತಿಯನ್ನು ಗರಿಷ್ಠ ಮಟ್ಟಕ್ಕೆ ಕೊಂಡೊಯ್ಯಲು ಜಿಲ್ಲಾದ್ಯಂತ ವ್ಯವಸ್ಥಿತ ‘ದಾಖಲಾತಿ ಆಂದೋಲನ’ ಹಮ್ಮಿಕೊಳ್ಳುವಂತೆ ಸಚಿವರು ಸೂಚಿಸಿದ್ದಾರೆ. … Continue reading ರಾಜ್ಯದಲ್ಲಿ ‘ಸರ್ಕಾರಿ ಶಾಲೆಗಳ ಬಲವರ್ಧನೆ’ಗೆ ಸಚಿವ ಮಧು ಬಂಗಾರಪ್ಪ ಕರೆ: ಜಿಲ್ಲಾಧಿಕಾರಿಗಳಿಗೆ ಮಹತ್ವದ ಪತ್ರ