ಮಾಜಿ ಸಚಿವ ಬೇಗಾನೆ ರಾಮಯ್ಯನವರ ನಿಧನಕ್ಕೆ ಸಚಿವ ಮಧು ಬಂಗಾರಪ್ಪ ಸಂತಾಪ

ಶೃಂಗೇರಿ : ಹಿರಿಯ ರಾಜಕಾರಣಿ ಮತ್ತು ಮಾಜಿ ಸಚಿವ  ಬೇಗಾನೆ ರಾಮಯ್ಯನವರು ನಿಧನರಾದ ವಿಷಯ ತಿಳಿದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ  ಮಧು ಬಂಗಾರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದರು.ಇಂದು ಅವರು ಬೇಗಾನೆ ರಾಮಯ್ಯನವರ ಹೊಸಹಳ್ಳಿಯ ಸೀತಾ ಫಾರಂಗೆ ಭೇಟಿ ನೀಡಿ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿ, ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, “ಬೇಗಾನೆ ರಾಮಯ್ಯನವರ ನಿಧನವು ಮಲೆನಾಡಿನ ರಾಜಕೀಯ ರಂಗಕ್ಕೆ ತುಂಬಲಾರದ ನಷ್ಟ. … Continue reading ಮಾಜಿ ಸಚಿವ ಬೇಗಾನೆ ರಾಮಯ್ಯನವರ ನಿಧನಕ್ಕೆ ಸಚಿವ ಮಧು ಬಂಗಾರಪ್ಪ ಸಂತಾಪ