ಶೈಕ್ಷಣಿಗ ಪ್ರಗತಿಗೆ ಇಂದಿನ ಬಜೆಟ್ ನಲ್ಲಿ ಸಿಎಂ ಅನುದಾನ: ಸಿದ್ಧರಾಮಯ್ಯಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 15ನೇ ಬಜೆಟ್ ಮಂಡಿಸಿದ್ದು, ಶಾಲಾ/ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳಿಗೆ 850 ಕೋಟಿ ರೂ. ಅನುದಾನ ನೀಡಿರುವುದಕ್ಕೆ. ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಈ ಬಾರಿ ಬಜೆಟ್​​ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ 44,422 ಕೋಟಿ ರೂಪಾಯಿ ಮೀಸಲಿಟ್ಟಿದ್ದು, ಶಾಲಾ/ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳಿಗೆ 850 … Continue reading ಶೈಕ್ಷಣಿಗ ಪ್ರಗತಿಗೆ ಇಂದಿನ ಬಜೆಟ್ ನಲ್ಲಿ ಸಿಎಂ ಅನುದಾನ: ಸಿದ್ಧರಾಮಯ್ಯಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ