ಸೊರಬ – ಹಾನಗಲ್ ನೂತನ ಮಾರ್ಗದ ಬಸ್ ಸಂಚಾರಕ್ಕೆ ‘ಸಚಿವ ಮಧು ಬಂಗಾರಪ್ಪ’ ಚಾಲನೆ
ಶಿವಮೊಗ್ಗ: ಸೊರಬ – ಹಾನಗಲ್ ನೂತನ ಮಾರ್ಗದ ಬಸ್ ಸಂಚಾರಕ್ಕೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಚಾಲನೆ ನೀಡಿದರು. ಈ ಮೂಲಕ ಗ್ರಾಮೀಣ ಜನತೆಗೆ ಸಾರಿಗೆ ಬಸ್ ಸಂಚಾರದ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಇಂದು ಸೊರಬಾ ವಿಧಾನ ಸಭಾ ಕ್ಷೇತ್ರದ ಸೊರಬದಲ್ಲಿ ಕೆ.ಎಸ್.ಆರ್.ಟಿ.ಸಿ ಸಂಸ್ಥೆಯ ಅಶ್ವಮೇಧ ಬಸ್ ಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಈ ಬಸ್ ಸಾಗರ – ಸೊರಬ – ಜಡೆ ಮಾರ್ಗವಾಗಿ ಹಾನಗಲ್ ತಲುಪಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ … Continue reading ಸೊರಬ – ಹಾನಗಲ್ ನೂತನ ಮಾರ್ಗದ ಬಸ್ ಸಂಚಾರಕ್ಕೆ ‘ಸಚಿವ ಮಧು ಬಂಗಾರಪ್ಪ’ ಚಾಲನೆ
Copy and paste this URL into your WordPress site to embed
Copy and paste this code into your site to embed