‘ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನ’ದಲ್ಲಿ ‘ದಸರಾ ವೈಭವ’ಕ್ಕೆ ಸಚಿವ ಮಧುಬಂಗಾರಪ್ಪ ಚಾಲನೆ

ಶಿವಮೊಗ್ಗ: ಕಲಿಯುವ ಮಕ್ಕಳಿಗೆ ಉತ್ತಮ ವಿದ್ಯೆ, ಯೋಗ್ಯ ಸಂಸ್ಕಾರ, ರೈತರು ಉಳುವ ಭೂಮಿಗೆ ಹಕ್ಕುಪತ್ರ, ನೀರಾವರಿ ಮತ್ತು ಉತ್ತಮ ಬೆಳೆ ಬಂದರೆ ನಿತ್ಯವೂ ನವರಾತ್ರಿಯ ಸಂಭ್ರಮ ಮನೆಮಾಡುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ಸಾಗರ ತಾಲೂಕು ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇಗುಲದಲ್ಲಿ ಗುರುವಾರ ದಸರಾ ವೈಭವ ಕಾರ್ಯಕ್ರಮಕ್ಕೆ ಚೆಂಡೆ ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಈ ಬಾರಿ … Continue reading ‘ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನ’ದಲ್ಲಿ ‘ದಸರಾ ವೈಭವ’ಕ್ಕೆ ಸಚಿವ ಮಧುಬಂಗಾರಪ್ಪ ಚಾಲನೆ