ಬ್ರಿಟಿಷ್ ಕೌನ್ಸಿಲ್ ಸಹಭಾಗಿತ್ವದಲ್ಲಿ ‘ಪ್ರೀಮಿಯರ್ ಲೀಗ್ ಪ್ರೈಮರಿ ಸ್ಟಾರ್ಸ್ ಪ್ರಾಜೆಕ್ಟ್’ಗೆ ಸಚಿವ ಮಧು ಬಂಗಾರಪ್ಪ ಚಾಲನೆ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯು ಬ್ರಿಟಿಷ್ ಕೌನ್ಸಿಲ್ ಸಹಯೋಗದಲ್ಲಿ ಇಂಗ್ಲಿಷ್ ಪ್ರಿಮಿಯರ್ ಲೀಗ್ ಸ್ಪೋರ್ಟ್ಸ್ ತರಬೇತುದಾರರಿಂದ ಕರ್ನಾಟಕದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದೈಹಿಕ ಶಿಕ್ಷಕರಿಗೆ ಕ್ರೀಡಾ ಮತ್ತು ಲೈಫ್ ಸ್ಕಿಲ್ಸ್ ತರಬೇತು ನೀಡುವ ಪ್ರೀಮಿಯರ್ ಲೀಗ್ ಪ್ರೈಮರಿ ಸ್ಟಾರ್ಸ್ ಪ್ರಾಜೆಕ್ಟ್ ಕಾರ್ಯಕ್ರಮಕ್ಕೆ ಬುಧವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸ್ವತಃ ಕ್ರೀಡಾಪಟುವಾಗಿ ನಾನು ಕ್ರೀಡೆಗೆ ಮಹತ್ವ ನೀಡುತ್ತೇನೆ.  ನಮ್ಮ ಸ್ಟುಡಿಯೋದಲ್ಲಿ … Continue reading ಬ್ರಿಟಿಷ್ ಕೌನ್ಸಿಲ್ ಸಹಭಾಗಿತ್ವದಲ್ಲಿ ‘ಪ್ರೀಮಿಯರ್ ಲೀಗ್ ಪ್ರೈಮರಿ ಸ್ಟಾರ್ಸ್ ಪ್ರಾಜೆಕ್ಟ್’ಗೆ ಸಚಿವ ಮಧು ಬಂಗಾರಪ್ಪ ಚಾಲನೆ