BREAKING: ಸಾಗರದ ಬೇಸೂರಿನಲ್ಲಿ ಅಣು ಸ್ಥಾಪವರ ವಿರೋಧಿಸಿ ಕೆಡಿಪಿ ಸಭೆಯಲ್ಲೇ ಸಚಿವ ಮಧು ಬಂಗಾರಪ್ಪ, ಶಾಸಕ ಬೇಳೂರು ನಿರ್ಣಯ

ಶಿವಮೊಗ್ಗ: ಜಿಲ್ಲೆಯ ಅತ್ಯಂತ ಸೂಕ್ಷ್ಮ ಹಾಗೂ ದೀರ್ಘಕಾಲದ ಸಮಸ್ಯೆಯಾಗಿರುವ ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿ ಮತ್ತು ಭೂಮಿ ಹಕ್ಕಿನ ವಿಚಾರವಾಗಿ ಶಿವಮೊಗ್ಗದ ತ್ರೈಮಾಸಿಕ ಕೆಡಿಪಿ (KDP) ಪ್ರಗತಿ ಪರಿಶೀಲನಾ ಸಭೆಯಲ್ಲಿ ಸುದೀರ್ಘ ಹಾಗೂ ಗಂಭೀರ ಚರ್ಚೆ ನಡೆದಿದೆ. ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ಸಂತ್ರಸ್ತರ ಆತಂಕವನ್ನು ದೂರ ಮಾಡಲು ಸಾಗರದ ಬೇಸೂರಿನಲ್ಲಿ ಅಣು ವಿದ್ಯುತ್ ಸ್ಥಾವರ ನಿರ್ಮಾಣವನ್ನು ವಿರೋಧಿಸುವಂತ ಮಹತ್ವದ ನಿರ್ಣಯ ಕೈಗೊಳ್ಳಲಾಯಿತು. ಆತಂಕ ವ್ಯಕ್ತಪಡಿಸಿದ ಶಾಸಕ ಗೋಪಾಲಕೃಷ್ಣ … Continue reading BREAKING: ಸಾಗರದ ಬೇಸೂರಿನಲ್ಲಿ ಅಣು ಸ್ಥಾಪವರ ವಿರೋಧಿಸಿ ಕೆಡಿಪಿ ಸಭೆಯಲ್ಲೇ ಸಚಿವ ಮಧು ಬಂಗಾರಪ್ಪ, ಶಾಸಕ ಬೇಳೂರು ನಿರ್ಣಯ