ಕರ್ನಾಟಕದ 10 ಶಾಲೆಗಳಿಗೆ ಸಚಿವ ಮಧು ಬಂಗಾರಪ್ಪ ‘ಅತ್ಯುತ್ತಮ ಶಾಲೆ’ ಪ್ರಶಸ್ತಿ ಪ್ರದಾನ

ಬೆಂಗಳೂರು: ಸಮಗ್ರ ಶಿಕ್ಷಣ ಕರ್ನಾಟಕ (SSK) ಹಾಗೂ ಡಬ್ಲ್ಯೂ.ಡಬ್ಲ್ಯೂ.ಎಫ್ (WWF) ಇಂಡಿಯಾ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಮಿಷನ್ ಪ್ರಕೃತಿ: ತರಗತಿಯಿಂದ ಸಂರಕ್ಷಣೆಯತ್ತ’ (Mission Prakriti: From Classrooms to Conservation – Leading The Change) ಕಾರ್ಯಕ್ರಮದಲ್ಲಿ ರಾಜ್ಯದ ಹತ್ತು ಅತ್ಯುತ್ತಮ ಶಾಲೆಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಮಧು ಬಂಗಾರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಬೆಂಗಳೂರಿನಲ್ಲಿ ವಿಕಾಸ ಸೌಧದಲ್ಲಿ ನಡೆದ ಈ ಸಮಾರಂಭದಲ್ಲಿ ಇಲಾಖೆಯ ಆಯುಕ್ತರಾದ ವಿಕಾಸ್ ಕಿಶೋರ್ ಸುರಳ್ಕರ್, WWF ಇಂಡಿಯಾದ … Continue reading ಕರ್ನಾಟಕದ 10 ಶಾಲೆಗಳಿಗೆ ಸಚಿವ ಮಧು ಬಂಗಾರಪ್ಪ ‘ಅತ್ಯುತ್ತಮ ಶಾಲೆ’ ಪ್ರಶಸ್ತಿ ಪ್ರದಾನ