ಕೆಎಫ್‍ಡಿ ಬಾಧಿತ ಪ್ರದೇಶದಲ್ಲಿ ಜ್ವರ ಪ್ರಕರಣಗಳಿಗೆ ಶೀಘ್ರ ಚಿಕಿತ್ಸೆ ಪಡೆಯಿರಿ- ಸಚಿವ ಮಧು ಬಂಗಾರಪ್ಪ ಮನವಿ
ಶಿವಮೊಗ್ಗ : ಮಂಗನ ಕಾಯಿಲೆ ಬಾಧಿತ ಪ್ರದೇಶದ ಜನರು ಜ್ವರದಂತಹ ಪ್ರಕರಣಗಳನ್ನು ನಿರ್ಲಕ್ಷ್ಯ ಮಾಡದೇ, ಶೀಘ್ರವಾಗಿ ಚಿಕಿತ್ಸೆ ಪಡೆಯಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು. ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಂಗನ ಕಾಯಿಲೆ (ಕೆಎಫ್‍ಡಿ) ಕುರಿತಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಂಗನ ಕಾಯಿಲೆ ಬಗ್ಗೆ ಗಾಬರಿಯಾಗುವುದು ಬೇಡ. ಆದರೆ ಜ್ವರ, ತಲೆನೋವು, ಸ್ನಾಯುಗಳ ನೋವು ಇತ್ಯಾದಿ ಲಕ್ಷಣ ಕಾಣಿಸಿಕೊಂಡಾಗ ತಕ್ಷಣ … Continue reading ಕೆಎಫ್‍ಡಿ ಬಾಧಿತ ಪ್ರದೇಶದಲ್ಲಿ ಜ್ವರ ಪ್ರಕರಣಗಳಿಗೆ ಶೀಘ್ರ ಚಿಕಿತ್ಸೆ ಪಡೆಯಿರಿ- ಸಚಿವ ಮಧು ಬಂಗಾರಪ್ಪ ಮನವಿ
Copy and paste this URL into your WordPress site to embed
Copy and paste this code into your site to embed