ಶಿವಮೊಗ್ಗದಲ್ಲಿ ಬಿರುಗಾಳಿ ಸಹಿತ ಮಳೆಯಿಂದ ಹಾನಿಗೊಂಡ ಪ್ರದೇಶಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ, ಪರಿಶೀಲನೆ
ಶಿವಮೊಗ್ಗ : ಬಿರುಗಾಳಿ ಮತ್ತು ಮಳೆಯಿಂದ ಹಾನಿಗೊಳಗಾದ ಅಡಿಕೆ, ತೆಂಗು ತೋಟ ಸೇರಿದಂತೆ ಬೆಳೆ ಹಾನಿಯಾದ ರೈತರಿಗೆ ಮತ್ತು ಮನೆ ಕಳೆದುಕೊಂಡವರಿಗೆ ತಕ್ಷಣವೇ ಸೂಕ್ತ ಪರಿಹಾರ ಬಿಡುಗಡೆ ಮಾಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನಡ ನೀಡಿದರು. ಮಂಗಳವಾರ ಬೆಳಿಗ್ಗೆ ಗಾಳಿ ಮಳೆ ಹಾನಿಗೊಳಗಾದ ಶಿವಮೊಗ್ಗ ಗ್ರಾಮಾಂತರ ಪ್ರದೇಶಗಳಿಗೆ ಭೇಟಿ ನೀಡಿ ಅವರು ಮಾತನಾಡಿದರು. ಅರಹತೊಳಲು ಗ್ರಾಮದ ತೋಟಕ್ಕೆ ಭೇಟಿ ನೀಡಿ ಬಿರುಗಾಳಿ ಮತ್ತು … Continue reading ಶಿವಮೊಗ್ಗದಲ್ಲಿ ಬಿರುಗಾಳಿ ಸಹಿತ ಮಳೆಯಿಂದ ಹಾನಿಗೊಂಡ ಪ್ರದೇಶಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ, ಪರಿಶೀಲನೆ
Copy and paste this URL into your WordPress site to embed
Copy and paste this code into your site to embed