ಹೊಸನಗರದ ಹುತಾತ್ಮ ಯೋಧ ಜಿ.ಎಸ್ ಮಂಜುನಾಥ್ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವಾನ

ಶಿವಮೊಗ್ಗ: ಉತ್ತರಪ್ರದೇಶದ ಆಗ್ರಾದಲ್ಲಿ ಶುಕ್ರವಾರ ತರಬೇತಿ ವೇಳೆ ಮರಣವನ್ನಪ್ಪಿದ ವಾಯುಪಡೆಯ ವಾರೆಂಟ್‌ ಆಫಿಸರ್ ದಿ. ಜಿ.ಎಸ್ ಮಂಜುನಾಥ್‌ (36) ಅವರ ನಿವಾಸಕ್ಕೆ ಸಚಿವ ಮಧು ಬಂಗಾರಪ್ಪ ಅವರು ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಸಂಕೂರು ಎಂಬ ಪುಟ್ಟ ಗ್ರಾಮದಲ್ಲಿ ಜನಿಸಿ, ವಾಯುಸೇನೆಯಲ್ಲಿ ಸ್ಮರಣೀಯ ಸೇವೆ ಸಲ್ಲಿಸುತ್ತಾ ಸಂಕೂರು ಹಾಗೂ ಸುತ್ತಲಿನ ಗ್ರಾಮಗಳ ಯುವ ಸಮೂಹಕ್ಕೆ ಸ್ಫೂರ್ತಿ ಆಗಿದ್ದ ಮಂಜುನಾಥ್ ಅವರ ಅಕಾಲಿಕ ಮರಣ ಅತ್ಯಂತ ನೋವಿನ ಸಂಗತಿಯಾಗಿದ್ದು, … Continue reading ಹೊಸನಗರದ ಹುತಾತ್ಮ ಯೋಧ ಜಿ.ಎಸ್ ಮಂಜುನಾಥ್ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವಾನ