BIG NEWS: ನಿಗದಿಗಿಂತ ‘ಹೆಚ್ಚಿನ ಫೀಸ್’ ತಗೊಂಡ್ರೆ ‘ಶಾಲಾ ಮಾನ್ಯತೆ’ ರದ್ದು: ಸಚಿವ ಮಧು ಬಂಗಾರಪ್ಪ ಖಡಕ್ ಎಚ್ಚರಿಕೆ

ಶಿವಮೊಗ್ಗ: ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದ ಬಳಿಕ, ಮುಂದಿನ ತರಗತಿಗೆ ಶಾಲಾ ದಾಖಲಾತಿ ಆರಂಭಗೊಂಡಿದೆ. ಕೆಲ ಶಾಲೆಗಳಂತೂ ಸರ್ಕಾರ ನಿಗದಿ ಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕವನ್ನು ವಸೂಲಿ ಮಾಡುತ್ತಿರೋ ಆರೋಪ ಕೇಳಿ ಬಂದಿದೆ. ಇಂತವರಿಗೆ ನಿಗದಿಗಿಂತ ಹೆಚ್ಚಿನ ಫೀಸ್ ತಗೊಂಡ್ರೆ ಶಾಲಾ ಮಾನ್ಯತೆಯನ್ನೇ ರದ್ದುಗೊಳಿಸೋದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಡಿದಂತ ಅವರು, ಖಾಸಗಿ ಶಾಲೆಗಳಿಗೆ ನಾನು ಒಂದು ಸಲಹೆ ಕೊಡುತ್ತೇನೆ. ಕಾನೂನಿನ ಪ್ರಕಾರವೇ … Continue reading BIG NEWS: ನಿಗದಿಗಿಂತ ‘ಹೆಚ್ಚಿನ ಫೀಸ್’ ತಗೊಂಡ್ರೆ ‘ಶಾಲಾ ಮಾನ್ಯತೆ’ ರದ್ದು: ಸಚಿವ ಮಧು ಬಂಗಾರಪ್ಪ ಖಡಕ್ ಎಚ್ಚರಿಕೆ