ಖಾಸಗಿ ಶಾಲೆಗಳಲ್ಲಿ ಕನ್ನಡ ಕಲಿಸದೇ ಹೋದರೆ ನಿರ್ದಾಕ್ಷಿಣ್ಯ ಕ್ರಮ: ಸಚಿವ ಮಧು ಬಂಗಾರಪ್ಪ ಎಚ್ಚರಿಕೆ

ಬೆಳಗಾವಿ ಸುವರ್ಣಸೌಧ:  ಕನ್ನಡ ಭಾಷೆ ಕಲಿಕಾ ಅಧಿನಿಯಮವನ್ನು ಪಾಲಿಸದ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಪಟ್ಟ ಉಪ ನಿರ್ದೇಶಕರು (ಆಡಳಿತ) ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮುಖಾಂತರ ನೋಟಿಸ್ ಜಾರಿ ಮಾಡಿ, ಕನ್ನಡ ಭಾಷೆ ಕಲಿಕಾ ಅಧಿನಿಯಮವನ್ನು ಅನುಷ್ಠಾನಗೊಳಿಸಲಾಗಿದ್ದು, ಕನ್ನಡ ಭಾಷೆ ಕಲಿಕಾ ಅಧಿನಿಯಮವನ್ನು ಪಾಲಿಸದ ಖಾಸಗಿ ಶಾಲೆಗಳಿಗೆ ನಿಯಮದಂತೆ ದಂಡ ವಿಧಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ. ಅವರು ವಿಧಾನ ಪರಿಷತ್ ನಲ್ಲಿ ಎನ್. ರವಿಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ … Continue reading ಖಾಸಗಿ ಶಾಲೆಗಳಲ್ಲಿ ಕನ್ನಡ ಕಲಿಸದೇ ಹೋದರೆ ನಿರ್ದಾಕ್ಷಿಣ್ಯ ಕ್ರಮ: ಸಚಿವ ಮಧು ಬಂಗಾರಪ್ಪ ಎಚ್ಚರಿಕೆ