ನ.18ರಂದು ಸಾಗರದ ತಾಳಗುಪ್ಪದಲ್ಲಿ ಸಚಿವ ಮಧು ಬಂಗಾರಪ್ಪ ಜನಸ್ಪಂದನ ಕಾರ್ಯಕ್ರಮ, ನಿಮ್ಮ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ

ಶಿವಮೊಗ್ಗ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರು ನ. 18 ರಂದು ಮಧ್ಯಾಹ್ನ 1.30ಕ್ಕೆ ಸಾಗರ ತಾಲೂಕು ತಾಳಗುಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಸಮಸ್ಯೆಗಳ ಕುರಿತು ಪರಿಹಾರ ನೀಡಲು “ಜನಸ್ಪಂದನಾ “ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಸಾಗರ ತಾಲೂಕು ಮಟ್ಟದ ಅಧಿಕಾರಿಗಳು ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ಅಗತ್ಯ ಮಾಹಿತಿಯೊಂದಿಗೆ ತಮ್ಮ ಕಚೇರಿಯ ಯಾವುದೇ ಪ್ರತಿನಿಧಿಯನ್ನು ನಿಯೋಜಸದೆ ತಾವೇ … Continue reading ನ.18ರಂದು ಸಾಗರದ ತಾಳಗುಪ್ಪದಲ್ಲಿ ಸಚಿವ ಮಧು ಬಂಗಾರಪ್ಪ ಜನಸ್ಪಂದನ ಕಾರ್ಯಕ್ರಮ, ನಿಮ್ಮ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ