ಸಚಿವ ಮಧು ಬಂಗಾರಪ್ಪ ಜನಸ್ಪಂದನಕ್ಕೆ ಭರ್ಜರಿ ರೆಸ್ಪಾನ್ಸ್: ಅರ್ಜಿಗಳ ಮಹಾಪೂರ

ಶಿವಮೊಗ್ಗ : ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು ಮತ್ತು ಆಡಳಿತ ಸುಧಾರಣೆಯಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ಬಹಳ‌ ಮುಖ್ಯ ಪಾತ್ರ ವಹಿಸುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು. ನಾಗರೀಕರ ಅಹವಾಲುಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸೋಮವಾರ ಈಡಿಗರ ಸಭಾ ಭವನದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಾಲ್ಲೂಕುಗಳಲ್ಲಿ ಜನಸ್ಪಂದನ ಕಾರ್ಯಕ್ರಮ ಮಾಡುವುದರಿಂದ ಎಲ್ಲ ಸಾರ್ವಜನಿಕರಿಗೆ … Continue reading ಸಚಿವ ಮಧು ಬಂಗಾರಪ್ಪ ಜನಸ್ಪಂದನಕ್ಕೆ ಭರ್ಜರಿ ರೆಸ್ಪಾನ್ಸ್: ಅರ್ಜಿಗಳ ಮಹಾಪೂರ