ಸಚಿವ ಮಹಾದೇವಪ್ಪನವರೇ ವಾಲ್ಮೀಕಿ ಸಮಾಜಕ್ಕೆ ಆಗಿರುವ ಅನ್ಯಾಯದ ಬಗ್ಗೆ ಚರ್ಚೆ ಆಗುವುದು ಉತ್ತಮ: ಆರ್ ಅಶೋಕ್

ಬೆಂಗಳೂರು: ಸಚಿವ ಡಾ.ಮಹಾದೇವಪ್ಪ ಅವರೇ ವಾಲ್ಮೀಕಿ ಸಮಾಜಕ್ಕೆ ಆಗಿರುವ ಅನ್ಯಾಯದ ಬಗ್ಗೆ ಚರ್ಚೆ ಮಾಡುವುದು ಉತ್ತಮ ಅಲ್ಲವೇ ಅಂತ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸ್ವಾಮಿ ಹೆಚ್.ಸಿ ಮಹಾದೇವಪ್ಪ ಅವರೇ, ತಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ಅಣಬೆಗಳಂತೆ ತೆಲೆ ಎತ್ತುವ ಎಡಬಿಡಂಗಿ ಬುದ್ದಿಜೀವಿಗಳ ಅಧಿಕಪ್ರಸಂಗಿತನ ನೋಡಿ ನೋಡಿ ಕನ್ನಡಿಗರಿಗೆ ಸಾಕಾಗಿದೆ ಎಂದಿದ್ದಾರೆ. ಈಗ ಇನ್ನೊಂದು ಅನಾವಶ್ಯಕ ಚರ್ಚೆ ಹುಟ್ಟುಕಾಕುವ ಮೂಲಕ ತಾವು ಮತ್ತೊಬ್ಬ ಬುದ್ಧಿಜೀವಿ ಆಗಲು ಪ್ರಯತ್ನ ಪಡಬೇಡಿ … Continue reading ಸಚಿವ ಮಹಾದೇವಪ್ಪನವರೇ ವಾಲ್ಮೀಕಿ ಸಮಾಜಕ್ಕೆ ಆಗಿರುವ ಅನ್ಯಾಯದ ಬಗ್ಗೆ ಚರ್ಚೆ ಆಗುವುದು ಉತ್ತಮ: ಆರ್ ಅಶೋಕ್