ಹುಣಸೋಡು ದುರ್ಘಟನೆ : ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ – ಸಚಿವ ಮುರುಗೇಶ್ ನಿರಾಣಿ

ಶಿವಮೊಗ್ಗ : ಜಿಲ್ಲೆಯ ಹುಣಸೋಡು ಗ್ರಾಮದ ಕಲ್ಲುಕ್ವಾರೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ತಿಳಿಸಿದರು. ಖಾತೆ ಬದಲಾವಣೆ ಬೆನ್ನಲ್ಲೇ ಉಸ್ತುವಾರಿ ಹಂಚಿಕೆ : ಗಣರಾಜ್ಯೋತ್ಸವ ಧ್ವಜಾರೋಹಣಕ್ಕೆ ಸಚಿವರ ನೇಮಕ ಅವರು ಶುಕ್ರವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿ ಕಲ್ಲು ಗಣಿಗಾರಿಕೆ ಅಧಿಕೃತವಾಗಿ ನಡೆಯುತ್ತಿತ್ತೇ ಅಥವಾ ಅನಧಿಕೃತವಾಗಿತ್ತೆ … Continue reading ಹುಣಸೋಡು ದುರ್ಘಟನೆ : ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ – ಸಚಿವ ಮುರುಗೇಶ್ ನಿರಾಣಿ