ಹಿರೇನಾಗವಲ್ಲಿ ಜಿಲೆಟಿನ್ ಸ್ಪೋಟಕ ಪ್ರಕರಣ : ಎಷ್ಟೇ ಪ್ರಭಾವಿಗಳಾಗಿದ್ದರೂ ರಕ್ಷಣೆ ಮಾಡೋ ಪ್ರಶ್ನೆಯೇ ಇಲ್ಲ – ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು : ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿ ಕಲ್ಲು ಕ್ವಾರಿಯಲ್ಲಿ ಜಿಲೆಟಿನ್ ಸ್ಪೋಟದಿಂದಾಗಿ ಐವರು ಸಾವನ್ನಪ್ಪಿದ ಪ್ರಕರಣದಲ್ಲಿ ಯಾರೇ ಭಾಗಿಯಾದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಜರಿಗುಸುತ್ತೇವೆ. ಎಷ್ಟೇ ಪ್ರಭಾವಿಗಳಗಾಗಿದ್ದರೂ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂಬುದಾಗಿ ಗಣಿ, ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ತಿಳಿಸಿದ್ದಾರೆ. BIGG NEWS : ‘B.Ed ದಾಖಲಾತಿ’ಗಾಗಿ ತಾತ್ತಾಲಿಕ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆಗಳಿದ್ದರೇ ಫೆ.25ರೊಳಗೆ ಸಲ್ಲಿಸಲು ಸೂಚನೆ ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ಶಿವಮೊಗ್ಗ ಸ್ಫೋಟದ ನಂತರ ಇಂತಹ … Continue reading ಹಿರೇನಾಗವಲ್ಲಿ ಜಿಲೆಟಿನ್ ಸ್ಪೋಟಕ ಪ್ರಕರಣ : ಎಷ್ಟೇ ಪ್ರಭಾವಿಗಳಾಗಿದ್ದರೂ ರಕ್ಷಣೆ ಮಾಡೋ ಪ್ರಶ್ನೆಯೇ ಇಲ್ಲ – ಸಚಿವ ಮುರುಗೇಶ್ ನಿರಾಣಿ