ಭಾರತದ ಮೊದಲ ಹಾಗೂ ಶಕ್ತಿಶಾಲಿ ಕ್ವಾಂಟಮ್ ಕಂಪ್ಯೂಟರ್ ಕೇಂದ್ರಕ್ಕೆ ಸಚಿವ ಎನ್ ಎಸ್ ಭೋಸರಾಜು ಭೇಟಿ

ಬೆಂಗಳೂರು : ಕರ್ನಾಟಕ ರಾಜ್ಯವನ್ನು ಕ್ವಾಂಟಮ್ ತಂತ್ರಜ್ಞಾನದಲ್ಲಿ ಜಾಗತಿಕ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು. ಇಂದು ಕ್ವಾಂಟಮ್ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಇರುವ QpiAI ಸಂಸ್ಥೆಯ ಕಾರ್ಲೆ ಟೌನ್ SEZ (Karle Town SEZ) ಆಫೀಸ್‌ಗೆ ಭೇಟಿ ನೀಡಿ, ಭಾರತದಲ್ಲಿ ನಿರ್ಮಿತವಾದ ಅತ್ಯಾಧುನಿಕ ಕ್ವಾಂಟಮ್ ಕಂಪ್ಯೂಟರ್ – QpiAI Indus ಅನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ತಜ್ಞರು ಮಾಡಿದ ಡೆಮೊನ್ಸ್ಟ್ರೇಷನ್‌ನಲ್ಲಿ QpiAI … Continue reading ಭಾರತದ ಮೊದಲ ಹಾಗೂ ಶಕ್ತಿಶಾಲಿ ಕ್ವಾಂಟಮ್ ಕಂಪ್ಯೂಟರ್ ಕೇಂದ್ರಕ್ಕೆ ಸಚಿವ ಎನ್ ಎಸ್ ಭೋಸರಾಜು ಭೇಟಿ