ಸಚಿವ ನಾಗೇಂದ್ರ ರಾಜೀನಾಮೆ, ಸಿಬಿಐ ತನಿಖೆಗೆ ಬಿ.ವೈ ವಿಜಯೇಂದ್ರ ಆಗ್ರಹ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿ ಇಬ್ಬರೋ ಮೂವರೋ ಅಧಿಕಾರಿಗಳ ಅಮಾನತು ಮಾಡಿದರೆ ಸಾಲದು; ಸಮಯ ವ್ಯರ್ಥ ಮಾಡದೇ ಸಚಿವರ ರಾಜೀನಾಮೆ ಪಡೆಯಬೇಕು. ಇದರ ತನಿಖೆಯನ್ನು ಸಿಬಿಐಗೆ ಕೊಡಲೇಬೇಕು. ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಶಿವಮೊಗ್ಗದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಿಜವಾಗಲೂ ನೀವು ಪ್ರಾಮಾಣಿಕರಿದ್ದರೆ ಇದನ್ನು ಸಿಬಿಐ ತನಿಖೆಗೆ ಕೊಡಿ ಎಂದು ಒತ್ತಾಯಿಸಿದರು. ಮೃತರ ಪತ್ನಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಇಬ್ಬರು ಗಂಡುಮಕ್ಕಳಿದ್ದು, ಸಂಸಾರ … Continue reading ಸಚಿವ ನಾಗೇಂದ್ರ ರಾಜೀನಾಮೆ, ಸಿಬಿಐ ತನಿಖೆಗೆ ಬಿ.ವೈ ವಿಜಯೇಂದ್ರ ಆಗ್ರಹ
Copy and paste this URL into your WordPress site to embed
Copy and paste this code into your site to embed