ಸಚಿವ ನಾಗೇಂದ್ರ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು: ಬಿ.ಶ್ರೀರಾಮುಲು ಆಗ್ರಹ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ದೊಡ್ಡ ಹಗರಣದ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕೆಂದು ಮಾಜಿ ಸಚಿವ ಮತ್ತು ಬಿಜೆಪಿ ಮುಖಂಡ ಬಿ.ಶ್ರೀರಾಮುಲು ಅವರು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ನಾಗೇಂದ್ರರ ರಾಜೀನಾಮೆ ಪಡೆಯುವವರೆಗೆ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಿದರು. ಸಮಗ್ರ ತನಿಖೆ ನಡೆಸಲು ಸಿಬಿಐಗೆ ಒಪ್ಪಿಸಿ; ಎಸ್‍ಐಟಿ ತನಿಖೆ ಬೇಡ ಎಂದೂ ಅವರು ತಿಳಿಸಿದರು. ಈ ರೀತಿಯ ಹಗರಣ ರಾಜ್ಯದಲ್ಲಿ ಮೊದಲನೆಯದು ಇದ್ದಂತಿದೆ. ನಕಲಿ … Continue reading ಸಚಿವ ನಾಗೇಂದ್ರ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು: ಬಿ.ಶ್ರೀರಾಮುಲು ಆಗ್ರಹ
Copy and paste this URL into your WordPress site to embed
Copy and paste this code into your site to embed