ಖಾತೆಯಲ್ಲಿ ಕೋಟ್ಯಾಂತರ ರೂ. ಹಣವಿದ್ದರೂ ತ್ವರಿತ ಕಾಮಗಾರಿಗೆ ಅಧಿಕಾರಿಗಳ ನಿರಾಸಕ್ತಿ : ಡಿಸಿ, ಅಧಿಕಾರಿಗಳ ಬೆವರಿಳಿಸಿದ ಸಚಿವ ನಾರಾಯಣಗೌಡ

ಬೆಂಗಳೂರು : ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ತೀರಾ ಕಳಪೆ ಸಾಧನೆ ಮಾಡಿರುವುದನ್ನ ನೋಡಿ ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಅಧಿಕಾರಿಗಳ ವಿರುದ್ದ ಕೆಂಡಾಮಂಡಲವಾದರು. ಎರಡು ವರ್ಷಕ್ಕಿಂತ ಮೇಲ್ಪಟ್ಟ ಕಾಮಗಾರಿಗಳಿಗೆ ಬಿಡುಗಡೆಯಾಗಿರುವ 433 ಕೋಟಿ ರೂ. ಸೇರಿ ಪ್ರಸಕ್ತ ಸಾಲಿನಲ್ಲಿ 447 ಕೋಟಿ ರೂ. ನೀಡಿದ್ದು, ಜಿಲ್ಲಾಧಿಕಾಕಾರಿಗಳ ಪಿ.ಡಿ. ಖಾತೆಯಲ್ಲಿ ಸುಮಾರು 880 ಕೋಟಿ ರೂ. ಅನುದಾನ ಕೊಳೆಯುತ್ತಿದೆ. ಇಷ್ಟೊಂದು ಅನುದಾನ ಇದ್ದರೂ … Continue reading ಖಾತೆಯಲ್ಲಿ ಕೋಟ್ಯಾಂತರ ರೂ. ಹಣವಿದ್ದರೂ ತ್ವರಿತ ಕಾಮಗಾರಿಗೆ ಅಧಿಕಾರಿಗಳ ನಿರಾಸಕ್ತಿ : ಡಿಸಿ, ಅಧಿಕಾರಿಗಳ ಬೆವರಿಳಿಸಿದ ಸಚಿವ ನಾರಾಯಣಗೌಡ