ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್ ಗೆ ಲೀಗಲ್ ನೋಟಿಸ್ ನೀಡಿದ ಸಚಿವ ನಿತಿನ್ ಗಡ್ಕರಿ

ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಪಕ್ಷದ ಅಧಿಕೃತ ಎಕ್ಸ್ ಖಾತೆಯಲ್ಲಿ ತಮ್ಮ ಬಗ್ಗೆ ಅವಹೇಳನಕಾರಿ ವಿಷಯವನ್ನು ಹಂಚಿಕೊಂಡಿದ್ದಕ್ಕಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ನೀರಿನ ಸಮಸ್ಯೆ ನಿವಾರಣೆಗೆ ಜಿಲ್ಲೆಗಳಿಗೆ 856 ಕೋಟಿ ರೂ. ಬಿಡುಗಡೆ : ಸಚಿವ ಕೃಷ್ಣ ಬೈರೆಗೌಡ ಗಡ್ಕರಿ ಪರ ವಕೀಲರಾದ ಬಲೇಂದು ಶೇಖರ್, ಬಿಜೆಪಿ ನಾಯಕ ನ್ಯೂಸ್ ಪೋರ್ಟಲ್‌ಗೆ ನೀಡಿದ ಸಂದರ್ಶನದಿಂದ 19 ಸೆಕೆಂಡ್‌ಗಳ ವೀಡಿಯೊ ಕ್ಲಿಪ್ … Continue reading ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್ ಗೆ ಲೀಗಲ್ ನೋಟಿಸ್ ನೀಡಿದ ಸಚಿವ ನಿತಿನ್ ಗಡ್ಕರಿ