BJP, RSS ನಾಯಕರಿಗೆ ಈ ಪ್ರಶ್ನೆ ಕೇಳಿದ ಸಚಿವ ಎನ್.ಎಸ್ ಭೋಸರಾಜು
ಬೆಂಗಳೂರು : ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕಳೆದ ಐದು ದಶಕಗಳಿಂದಲೂ ಪರಿಶುದ್ದ ರಾಜಕೀಯ ಜೀವನ ನಡೆಸಿಕೊಂಡು ಬರುತ್ತಿದ್ದಾರೆ. ನ್ಯಾಯಬದ್ದವಾಗಿ ಮಂಜೂರಾಗಿದ್ದ ಜಮೀನನ್ನು ಹಿಂದಿರುಗಿಸಿ ರಾಹುಲ್ ಖರ್ಗೆ ಮೇಲ್ಪಂಕ್ತಿ ಹಾಕಿದ್ದಾರೆ. ಬಿಜೆಪಿ ಹಾಗೂ ಆರ್‌ಎಸ್‌ಎಸ್ ನಾಯಕರು ಮಂಜೂರು ಮಾಡಿಸಿಕೊಂಡಿರುವ ಜಮೀನು/ನಿವೇಶನಗಳನ್ನು ಯಾವಾಗ ಹಿಂದಿರುಗಿಸುತ್ತೀರೀ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಪ್ರಶ್ನಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಐದು ದಶಕಗಳಿಂದಲೂ ಪರಿಶುದ್ಧ ರಾಜಕೀಯ ಜೀವನ ನಡೆಸಿಕೊಂಡು … Continue reading BJP, RSS ನಾಯಕರಿಗೆ ಈ ಪ್ರಶ್ನೆ ಕೇಳಿದ ಸಚಿವ ಎನ್.ಎಸ್ ಭೋಸರಾಜು
Copy and paste this URL into your WordPress site to embed
Copy and paste this code into your site to embed