ಛಲವಾದಿ ನಾರಾಯಣಸ್ವಾಮಿಗೆ ಈ ತಿರುಗೇಟು ಕೊಟ್ಟ ಸಚಿವ ಎನ್ ಎಸ್ ಬೋಸರಾಜು

ರಾಯಚೂರು: ಛಲವಾದಿ ನಾರಾಯಣಸ್ವಾಮಿ ಅವರೇ, ನಿಮ್ಮನ್ನೂ ಒಳಗೊಂಡತೆ ಈ ನಾಡಿನ ಎಲ್ಲಾ ಸಮುದಾಯದ ಮುಖಂಡರನ್ನು ಬೆಳಸುವಲ್ಲಿ ಹಾಗೂ ಅವರಿಗೆ ಉತ್ತಮ ಸ್ಥಾನಮಾನ ದೊರಕಿಸಿಕೊಡುವಲ್ಲಿ ನಮ್ಮ ಮಲ್ಲಿಕಾರ್ಜುನ ಖರ್ಗೇ ಜಿ ಹಾಗೂ ಅವರ ಕುಟುಂಬದ ಪಾತ್ರ ಹಿರಿದು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಆರ್ ಎಸ್ ಎಸ್ ಅನ್ನು ಮುಂದಿಟ್ಟುಕೊಂಡು ತಮ್ಮ ಅಸ್ತಿತ್ವಕ್ಕಾಗಿ, ಬೇಳೆ ಬೇಯಿಸಿಕೊಳ್ಳುತ್ತಿರುವುದು ನೀವು. ಖರ್ಗೆ ಅವರ ವಿರುದ್ಧ ತಾವು ಆಡಿರುವ ಮಾತುಗಳು ನಿಮಗೆ ಶೋಭೆ ತರುವುದಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ … Continue reading ಛಲವಾದಿ ನಾರಾಯಣಸ್ವಾಮಿಗೆ ಈ ತಿರುಗೇಟು ಕೊಟ್ಟ ಸಚಿವ ಎನ್ ಎಸ್ ಬೋಸರಾಜು