BIG NEWS: ಮೀಸಲು ಅರಣ್ಯ ಒತ್ತುವರಿ ದೂರು: ಈ ಸ್ಪಷ್ಟನೆ ಕೊಟ್ಟ ಸಚಿವ ಎನ್.ಎಸ್ ಬೋಸರಾಜು
ಬೆಂಗಳೂರು : ಮೀಸಲು ಅರಣ್ಯ ಒತ್ತುವರಿ ದೂರು ನನ್ನ ತೇಜೋವಧೆ ಮಾಡುವ ಹುನ್ನಾರವಾಗಿದೆ. ನಾನು ಅಥವಾ ನನ್ನ ಕುಟುಂಬ ಮೀಸಲು ಅರಣ್ಯ ಒತ್ತುವರಿ ಮಾಡಿಕೊಂಡಿಲ್ಲ. ಈ ಬಗ್ಗೆ ಅರಣ್ಯ ಅಧಿಕಾರಿಗಳು ಸಲ್ಲಿಸಿದ್ದ ಎಫ್.ಓ.ಸಿ ನಂ. 16/2022-23 ನೋಟೀಸನ್ನು ಈಗಾಗಲೇ ಉಚ್ಚನ್ಯಾಯಾಲಯದ ಕಲಬುರ್ಗಿ ಪೀಠ ರದ್ದುಮಾಡಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 1987 ರಲ್ಲಿ … Continue reading BIG NEWS: ಮೀಸಲು ಅರಣ್ಯ ಒತ್ತುವರಿ ದೂರು: ಈ ಸ್ಪಷ್ಟನೆ ಕೊಟ್ಟ ಸಚಿವ ಎನ್.ಎಸ್ ಬೋಸರಾಜು
Copy and paste this URL into your WordPress site to embed
Copy and paste this code into your site to embed