ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮುಜರಾಯಿ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ

ದಕ್ಷಿಣ ಕನ್ನಡ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸೋಮವಾರ ಭೇಟಿ ನೀಡಿದರು. ಶ್ರೀ ದೇವಳಕ್ಕೆ ಆಗಮಿಸಿದ ಅವರನ್ನು ದೇವಳದ ಆನೆ ಯಶಸ್ವಿ ತನ್ನ ಸೊಂಡಿಲಿನಿಂದ ಆಶೀರ್ವದಿಸಿತು. ಬಳಿಕ ಸಚಿವರನ್ನು ಮಂಗಳವಾದಯ ಮತ್ತು ಪೂರ್ಣಕುಂಭದೊಂದಿಗೆ ಶ್ರೀ ದೇವಳಕ್ಕೆ ಕರೆದೊಯ್ಯಲಾಯಿತು. ನಂತರ ಶ್ರೀ ದೇವರ ದರುಶನ ಮಾಡಿದ ಸಚಿವರಿಗೆ ಅರ್ಚಕ ವೇದಮೂರ್ತಿ ಸತ್ಯನಾರಾಯಣ ನೂರಿತ್ತಾಯರು ಶಾಲು ಹೊದಿಸಿ ಮಹಾಪ್ರಸಾದ ನೀಡಿ ಹರಸಿದರು. ತದನಂತರ ಹೊಸಳಿಗಮ್ಮನ ದರುಶನ ಮಾಡಿ ಪ್ರಸಾದ ಸ್ವೀಕರಿಸಿದರು. ಆಶ್ಲೆಷ … Continue reading ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮುಜರಾಯಿ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ