Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಜಮೀನಿಗೆ ಹೋಗುವ `ಕಾಲುದಾರಿ, ಬಂಡಿದಾರಿ’ ಮುಚ್ಚಿದರೆ ತಹಶೀಲ್ದಾರ್‌ ಗೆ ದೂರು ನೀಡಲು ಅವಕಾಶ.!

31/03/2026 5:25 AM

‘ಕರೆಂಟ್ ಬಿಲ್’ನಲ್ಲಿ ಹೆಸರು ಬದಲಾವಣೆ ಬಹಳ ಸುಲಭ : ಮೊಬೈಲ್’ನಲ್ಲೇ ಜಸ್ಟ್ ಹೀಗೆ ಮಾಡಿ.!

31/03/2026 5:23 AM

ರಾಜ್ಯದ ಜನರೇ ಗಮನಿಸಿ :ನಾಳೆಯಿಂದ `ಸ್ವಯಂ ಜನಗಣತಿ’ಗೆ ಅವಕಾಶ, ಮನೆಯಲ್ಲೇ ಕುಳಿತು ಜಸ್ಟ್ ಈ ರೀತಿ ಪಾಲ್ಗೊಳ್ಳಿ !

31/03/2026 5:20 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದಲ್ಲಿ ‘ಅಕ್ರಮ ಮರ ಕಡಿತಲೆ’ ಮಾಡೋರಿಗೆ ಶಾಕ್: ದಂಡ, ಶಿಕ್ಷೆ ಪ್ರಮಾಣ 10 ಪಟ್ಟು ಹೆಚ್ಚಳಕ್ಕೆ ಸಚಿವರ ಸೂಚನೆ
KARNATAKA

BIG NEWS: ರಾಜ್ಯದಲ್ಲಿ ‘ಅಕ್ರಮ ಮರ ಕಡಿತಲೆ’ ಮಾಡೋರಿಗೆ ಶಾಕ್: ದಂಡ, ಶಿಕ್ಷೆ ಪ್ರಮಾಣ 10 ಪಟ್ಟು ಹೆಚ್ಚಳಕ್ಕೆ ಸಚಿವರ ಸೂಚನೆ

By kannadanewsnow0927/03/2025 7:27 AM

ಬೆಂಗಳೂರು : ಅಕ್ರಮ ಮರ ಕಡಿತಲೆಗೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ತತ್ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಸೂಚನೆ ನೀಡಿರುವ ಸಚಿವರು, “ದೊಡ್ಡ ಸಂಖ್ಯೆಯಲ್ಲಿ ಮರಗಳನ್ನು ಕಡಿಯುವುದು, ಮಾನವ ಹತ್ಯೆ ಮಾಡಿದಂತೆ ಅಥವಾ ಅದಕ್ಕಿಂತ” ಎಂದು ಘನ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿರುವುದನ್ನು ಉಲ್ಲೇಖಿಸಿದ್ದಾರೆ.

ಅಕ್ರಮವಾಗಿ ಕತ್ತರಿಸಿದ ಪ್ರತಿ ಮರಕ್ಕೆ 1 ಲಕ್ಷ ರೂ. ದಂಡ ವಿಧಿಸಿರುವ ವಿಚಾರದಲ್ಲಿ ಕರುಣೆ ತೋರುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿರುವುದನ್ನೂ ತಮ್ಮ ಟಿಪ್ಪಣಿಯಲ್ಲಿ ಉಲ್ಲೇಖಿಸಿರುವ ಸಚಿವರು, ಅಕ್ರಮ ಮರಗಳ ಕಡಿತಲೆಗೆ ವಿಧಿಸುವ ದಂಡದ ಪ್ರಮಾಣ ಹೆಚ್ಚಳದ ಅಗತ್ಯ ಪ್ರತಿಪಾದಿಸಿದ್ದಾರೆ.

ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಸವಾಲುಗಳನ್ನು ಇಡೀ ವಿಶ್ವ ಎದುರಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ, ಇರುವ ಒಂದೇ ಭೂಮಿಯನ್ನು ರಕ್ಷಿಸಿ, ಸುರಕ್ಷಿತವಾಗಿ ಮುಂದಿನ ಪೀಳಿಗೆಗೆ ಹಸ್ತಾಂತರಿಸಲು, ಪ್ರಕೃತಿ, ಪರಿಸರ ಉಳಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದೂ ತಿಳಿಸಿದ್ದಾರೆ.

ಸಂಸ್ಕೃತದಲ್ಲಿ “ಧರ್ಮೋ ರಕ್ಷತಿ ರಕ್ಷಿತಃ’ ಎಂಬ ಮಾತಿದೆ. ಈಗ ಇದನ್ನು “ವೃಕ್ಷೋ ರಕ್ಷತಿ ರಕ್ಷಿತಃ’ ಎಂದು ಬದಲಾಯಿಸಿಕೊಳ್ಳಬೇಕಾದ ಕಾಲಘಟ್ಟದಲ್ಲಿ ನಾವಿದ್ದೇವೆ. ಹತ್ತಾರು, ನೂರಾರು ವರ್ಷದಿಂದ ಬೆಳೆದ ಮರಗಳನ್ನು ಸಂರಕ್ಷಿಸದಿದ್ದರೆ ಮುಂದೆ ದೊಡ್ಡ ಅಪಾಯ ಎದುರಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ವೃಕ್ಷ ಸಂರಕ್ಷಣಾ ಕಾಯಿದೆಗೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಆದೇಶ ನೀಡಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಜಮೀನಿಗೆ ಹೋಗುವ `ಕಾಲುದಾರಿ, ಬಂಡಿದಾರಿ’ ಮುಚ್ಚಿದರೆ ತಹಶೀಲ್ದಾರ್‌ ಗೆ ದೂರು ನೀಡಲು ಅವಕಾಶ.!

31/03/2026 5:25 AM1 Min Read

‘ಕರೆಂಟ್ ಬಿಲ್’ನಲ್ಲಿ ಹೆಸರು ಬದಲಾವಣೆ ಬಹಳ ಸುಲಭ : ಮೊಬೈಲ್’ನಲ್ಲೇ ಜಸ್ಟ್ ಹೀಗೆ ಮಾಡಿ.!

31/03/2026 5:23 AM2 Mins Read

ರಾಜ್ಯದ ಜನರೇ ಗಮನಿಸಿ :ನಾಳೆಯಿಂದ `ಸ್ವಯಂ ಜನಗಣತಿ’ಗೆ ಅವಕಾಶ, ಮನೆಯಲ್ಲೇ ಕುಳಿತು ಜಸ್ಟ್ ಈ ರೀತಿ ಪಾಲ್ಗೊಳ್ಳಿ !

31/03/2026 5:20 AM1 Min Read
Recent News

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಜಮೀನಿಗೆ ಹೋಗುವ `ಕಾಲುದಾರಿ, ಬಂಡಿದಾರಿ’ ಮುಚ್ಚಿದರೆ ತಹಶೀಲ್ದಾರ್‌ ಗೆ ದೂರು ನೀಡಲು ಅವಕಾಶ.!

31/03/2026 5:25 AM

‘ಕರೆಂಟ್ ಬಿಲ್’ನಲ್ಲಿ ಹೆಸರು ಬದಲಾವಣೆ ಬಹಳ ಸುಲಭ : ಮೊಬೈಲ್’ನಲ್ಲೇ ಜಸ್ಟ್ ಹೀಗೆ ಮಾಡಿ.!

31/03/2026 5:23 AM

ರಾಜ್ಯದ ಜನರೇ ಗಮನಿಸಿ :ನಾಳೆಯಿಂದ `ಸ್ವಯಂ ಜನಗಣತಿ’ಗೆ ಅವಕಾಶ, ಮನೆಯಲ್ಲೇ ಕುಳಿತು ಜಸ್ಟ್ ಈ ರೀತಿ ಪಾಲ್ಗೊಳ್ಳಿ !

31/03/2026 5:20 AM

BIG NEWS : ಪತ್ನಿಯ `ತವರು ಮನೆ ಆಸ್ತಿಯ’ ಮೇಲೆ ಪತಿಗೆ ಹಕ್ಕಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

31/03/2026 5:15 AM
State News
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಜಮೀನಿಗೆ ಹೋಗುವ `ಕಾಲುದಾರಿ, ಬಂಡಿದಾರಿ’ ಮುಚ್ಚಿದರೆ ತಹಶೀಲ್ದಾರ್‌ ಗೆ ದೂರು ನೀಡಲು ಅವಕಾಶ.!

By kannadanewsnow5731/03/2026 5:25 AM KARNATAKA 1 Min Read

ಬೆಂಗಳೂರು: ರೈತರ ಕೃಷಿ ಚಟುವಟಿಕೆಗಳಿಗೆ ಹಾಗೂ ಸಾರ್ವಜನಿಕ ಓಡಾಟಕ್ಕೆ ಬಳಕೆಯಾಗುವ ನಕ್ಷೆಯ ಕಾಲುದಾರಿ ಮತ್ತು ಬಂಡಿದಾರಿಗಳನ್ನು ಮುಚ್ಚುವುದು ಅಥವಾ ಅಡ್ಡಿಪಡಿಸುವುದು…

‘ಕರೆಂಟ್ ಬಿಲ್’ನಲ್ಲಿ ಹೆಸರು ಬದಲಾವಣೆ ಬಹಳ ಸುಲಭ : ಮೊಬೈಲ್’ನಲ್ಲೇ ಜಸ್ಟ್ ಹೀಗೆ ಮಾಡಿ.!

31/03/2026 5:23 AM

ರಾಜ್ಯದ ಜನರೇ ಗಮನಿಸಿ :ನಾಳೆಯಿಂದ `ಸ್ವಯಂ ಜನಗಣತಿ’ಗೆ ಅವಕಾಶ, ಮನೆಯಲ್ಲೇ ಕುಳಿತು ಜಸ್ಟ್ ಈ ರೀತಿ ಪಾಲ್ಗೊಳ್ಳಿ !

31/03/2026 5:20 AM

ಮದ್ವೆಯಾದ ಒಂದೇ ತಿಂಗಳಲ್ಲಿ ದುರಂತ:ಮೇಕಪ್ ಆರ್ಟಿಸ್ಟ್​​ನ ವಿವಾಹವಾಗಿದ್ದ ಉದ್ಯಮಿ ಆತ್ಮಹತ್ಯೆ

30/03/2026 9:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.