‘ಕಲ್ಯಾಣ ಕರ್ನಾಟಕ’ ಭಾಗದ ‘ಉದ್ಯೋಗಾಕಾಂಕ್ಷಿ’ಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ ‘ಸಚಿವ ಪ್ರಿಯಾಂಕ್ ಖರ್ಗೆ’

ಕಲಬುರ್ಗಿ: ಕಲ್ಯಾಣ ಕರ್ನಾಟಕ ಭಾಗದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯನ್ನು ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದಾರೆ. ಅದೇ ಬರೋಬ್ಬರಿ 30,000 ಹುದ್ದೆ ಭರ್ತಿ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ನಗರಾಭಿವೃದ್ದಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ಕಲ್ಯಾಣ ಕರ್ನಾಟಕ‌ ಭಾಗದ ಜನರ ಬಹು ನಿರೀಕ್ಷೆಯ‌ಂತೆ ಸಿಎಂ ಸಿದ್ದರಾಮಯ್ಯ ನವರ ನೇತೃತ್ವದಲ್ಲಿ ಕಲಬುರಗಿ ಯಲ್ಲಿ ಸೆಪ್ಟೆಂಬರ್ 17 ರಂದು ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ. ಈ ಭಾಗದ ಇಲಾಖಾವಾರು ಸಮಗ್ರ ಅಭಿವೃದ್ದಿಯ ಕುರಿತು ಚರ್ಚಿಸಿ ನೀಲಿ ನಕ್ಷೆ ತಯಾರಿಸುವ ಬಗ್ಗೆಯೂ … Continue reading ‘ಕಲ್ಯಾಣ ಕರ್ನಾಟಕ’ ಭಾಗದ ‘ಉದ್ಯೋಗಾಕಾಂಕ್ಷಿ’ಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ ‘ಸಚಿವ ಪ್ರಿಯಾಂಕ್ ಖರ್ಗೆ’