ರಾಜ್ಯದ ಗ್ರಾಮೀಣ ಜನತೆಗೆ ಸಚಿವ ಪ್ರಿಯಾಂಕ್ ಖರ್ಗೆ ಗುಡ್ ನ್ಯೂಸ್: ಗ್ರಾಪಂ ಮಟ್ಟದಲ್ಲಿ ಇ-ಸ್ವತ್ತು ಸಮರ್ಪಕ ಅನುಷ್ಠಾನಕ್ಕೆ ಖಡಕ್ ಸೂಚನೆ

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿನ ಸುಮಾರು ಒಂದು ಕೋಟಿ ಆಸ್ತಿಗಳನ್ನು ಇ-ಸ್ವತ್ತು ತೆಕ್ಕೆಗೆ ತರುವ ಮೂಲಕ ಮನೆ ಹಾಗೂ ನಿವೇಶನಗಳನ್ನು ಸಕ್ರಮಗೊಳಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಸೂಚಿಸಿದರು. ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇ-ಸ್ವತ್ತು ಸಮರ್ಪಕ ಅನುಷ್ಠಾನ ಹಾಗೂ ಇನ್ನಿತರ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಈ ಸಂಬಂಧ ಹೊಸದಾಗಿ … Continue reading ರಾಜ್ಯದ ಗ್ರಾಮೀಣ ಜನತೆಗೆ ಸಚಿವ ಪ್ರಿಯಾಂಕ್ ಖರ್ಗೆ ಗುಡ್ ನ್ಯೂಸ್: ಗ್ರಾಪಂ ಮಟ್ಟದಲ್ಲಿ ಇ-ಸ್ವತ್ತು ಸಮರ್ಪಕ ಅನುಷ್ಠಾನಕ್ಕೆ ಖಡಕ್ ಸೂಚನೆ