ಇ-ಸ್ವತ್ತು ಸವಾಲು, ತಾಂತ್ರಿಕ ಸಮಸ್ಯೆ ನಿವಾರಿಸಲು ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಕಾಯ್ದೆ, 2025, ದಿನಾಂಕ 07.04.2025ರ ಪ್ರಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಇ-ಸ್ವತ್ತು ಕಾರ್ಯಕ್ರಮವನ್ನು ಪ್ರಾರಂಭಿಸಲಿರುವ ಹಿನ್ನೆಲೆಯಲ್ಲಿ ಎದುರಾಗಬಹುದಾದ ಸವಾಲುಗಳು ಹಾಗೂ ತಾಂತ್ರಿಕ ಸಮಸ್ಯೆಗಳ ನಿವಾರಣೆಗೆ ಅಧಿಕಾರಿಗಳೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಇಲಾಖೆಗಳ ಸಚಿವ ಪ್ರಿಯಾಂಕ್ ಖರ್ಗೆ ಸಮಾಲೋಚನೆ ನಡೆಸಿದರಲ್ಲದೆ ಕೆಲವಾರು ನಿವಾರೋಣಪಾಯಗಳನ್ನು ಸೂಚಿಸಿದರು. ಇ-ಸ್ವತ್ತು ಮಂಜೂರಾತಿ ವ್ಯವಸ್ಥೆಯನ್ನು ಬೇಡಿಕೆ ಆಧಾರಿತ ವಿಧಾನದಿಂದ ಅಭಿಯಾನ ಆಧಾರಿತ ಮಾದರಿಗೆ ಪರಿವರ್ತನೆಗೊಳಿಸುವ ಪ್ರಕ್ರಿಯೆ … Continue reading ಇ-ಸ್ವತ್ತು ಸವಾಲು, ತಾಂತ್ರಿಕ ಸಮಸ್ಯೆ ನಿವಾರಿಸಲು ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ