ನೀರು ಸರಬರಾಜಿಗೂ ಮುನ್ನ ಮಾಲಿನ್ಯ ಪತ್ತೆ ಮಾಡುವ ತಂತ್ರಜ್ಞಾನದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಸಕ್ತಿ

ಬೆಂಗಳೂರು: ಕುಡಿಯುವ ನೀರಿನ ಮಾಲಿನ್ಯವನ್ನು ಸರಬರಾಜಿಗೂ ಮುನ್ನ ಪತ್ತೆಹಚ್ಚಲು, ಜೈವಿಕ ಮೇಲ್ವಿಚಾರಣೆಯ ಮೇಲೆ ಕೇಂದ್ರೀಕರಿಸಿದ ಸುಧಾರಿತ ನೀರಿನ ತಂತ್ರಜ್ಞಾನ ಪರಿಹಾರಗಳ ಮೇಲೆ ಕೆಲಸ ಮಾಡುವ ಸಿಂಗಾಪುರ ಮೂಲದ (ಜ್ವೆಕ್) ZWEEC ತಂಡವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಭೇಟಿಯಾಗಿ ಸಮಾಲೋಚನೆ ನಡೆಸಿದರು. ನೀರಿನ ಸುರಕ್ಷತೆ ಮತ್ತು ಪರಿಸರ ಮೇಲ್ವಿಚಾರಣೆಯನ್ನು ಬಲಪಡಿಸಲು ಸ್ವಯಂಚಾಲಿತ ಮತ್ತು ಆಧುನಿಕ ತಂತ್ರಜ್ಞಾನ ವ್ಯವಸ್ಥೆಗಳನ್ನು ಬಳಸುವುದರ ಮೇಲೆ ಈ ವಿಧಾನವು ಕೇಂದ್ರೀಕರಿಸುತ್ತದೆ. ಕರ್ನಾಟಕದ … Continue reading ನೀರು ಸರಬರಾಜಿಗೂ ಮುನ್ನ ಮಾಲಿನ್ಯ ಪತ್ತೆ ಮಾಡುವ ತಂತ್ರಜ್ಞಾನದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಸಕ್ತಿ