ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ಧಾಳಿ

ಬೆಂಗಳೂರು: ಮೋದಿ ಅವರು ಮುಖ್ಯಮಂತ್ರಿಯಿಂದ ಪ್ರಧಾನಮಂತ್ರಿಯಾಗಬೇಕು ಎಂದು ತೀರ್ಮಾನ ಮಾಡಿದ ನಂತರ ಕಳೆದ 15 ವರ್ಷಗಳ ಹಿಂದೆ ಬಹಳ ವಿಶಿಷ್ಟವಾದ ಸುಳ್ಳಿನ ಕಾರ್ಖಾನೆ ಆರಂಭಿಸಿದರು. ತಪ್ಪು ಮಾಹಿತಿ, ನಕಲಿ ಮಾಹಿತಿ, ಸುಳ್ಳು ಮಾಹಿತಿ, ಸುಳ್ಳು ಸುದ್ದಿಯ ಕಾರ್ಖಾನೆ ಆರಂಭಿಸಿದರು. ಇದರಲ್ಲಿ ಮೋದಿ ಹಾಗೂ ಅಮಿತ್ ಶಾ ಅವರು ಪಾಲುದಾರರು ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ವಾಗ್ಧಾಳಿ ನಡೆಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಈ ಕಾರ್ಖಾನೆಗೆ ಕೆಲಸಕ್ಕೆ ಬಾರದ ಅಮಿತ್ ಮಾಳವಿಯಾ ಎಂಬಾತನನ್ನು … Continue reading ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ಧಾಳಿ