ಕೇಂದ್ರ ಸರ್ಕಾರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಹಿಗ್ಗಾಮುಗ್ಗಾ ವಾಗ್ಧಾಳಿ

ಬೆಂಗಳೂರು: ಮೋದಿ ಸರ್ಕಾರ ಸಂಸತ್ತಿನಲ್ಲಿ ಯಾವುದೇ ಚರ್ಚೆ ಮಾಡದೇ ವಿಬಿ ಜಿ ರಾಮ್ ಜಿ ಮಸೂದೆ ಅಂಗೀಕರಿಸಿದ್ದಾರೆ. ಮನರೇಗಾ ಯೋಜನೆ ಕಾಯ್ದೆ ಸುಧಾರಿಸಿದ್ದೇವೆ ಎಂದು ಹೇಳುತ್ತಿದ್ದಾರೆ. ಇವರು ಸುಧಾರಿಸಿಯೂ ಇಲ್ಲ, ಸಬಲೀಕರಣ ಮಾಡಿಲ್ಲ. ಮನರೇಗಾ ಕಾಯ್ದೆಯನ್ನು ತೆಗೆದು ಹಾಕಿದ್ದಾರೆ ಎಂಬುದಾಗಿ ಕೇಂದ್ರ ಸರ್ಕಾರದ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ್ ಖರ್ಗೆ ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು,  ಕಳೆದ 19-20 ವರ್ಷಗಳಿಂದ ಉದ್ಯೋಗ ಖಾತರಿ ಯೋಜನೆಯು ಗ್ರಾಮೀಣ ಪ್ರದೇಶದಲ್ಲಿ ಜೀವನೋಪಾಯದ ಗ್ಯಾರಂಟಿ ನೀಡಿತ್ತು. ಮೋದಿ ಸರ್ಕಾರ … Continue reading ಕೇಂದ್ರ ಸರ್ಕಾರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಹಿಗ್ಗಾಮುಗ್ಗಾ ವಾಗ್ಧಾಳಿ