ತುಮಕೂರಲ್ಲಿ ಜಲಜೀವನ ಮಿಷನ್ ಯೋಜನೆಯಲ್ಲಿ ವಿಳಂಬ: ತನಿಖೆಗೆ ಸಚಿವ ಪ್ರಿಯಾಂಕ್ ಖರ್ಗೆ ಆದೇಶ

ತುಮಕೂರು: ಜಿಲ್ಲೆಯ ಜಲಜೀವನ್ ಮಿಷನ್ ಯೋಜನೆಗಳಿಗೆ ಸಂಬಂಧಿಸಿದಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅವರು ಟೆಂಡರ್ ಕರೆಯಲು ವಿಳಂಬ ಮಾಡಿರುವ ಬಗ್ಗೆ ಹಾಗೂ ಈ ಯೋಜನೆಗಳಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಇಲಾಖೆ ತನಿಖೆ ನಡೆಸಲು ಆದೇಶಿಸಿರುವುದಾಗಿ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆಗೆ ಉತ್ತರ ನೀಡಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಒಟ್ಟು 2230 ಕೋಟಿ ವೆಚ್ಚದಲ್ಲಿ 3699 ಕಾಮಗಾರಿಗಳನ್ನ ಮಾಡಲು ಕಳೆದ … Continue reading ತುಮಕೂರಲ್ಲಿ ಜಲಜೀವನ ಮಿಷನ್ ಯೋಜನೆಯಲ್ಲಿ ವಿಳಂಬ: ತನಿಖೆಗೆ ಸಚಿವ ಪ್ರಿಯಾಂಕ್ ಖರ್ಗೆ ಆದೇಶ