ಜಾಲಹಳ್ಳಿಯ HMT ಕ್ಯಾಂಪಸ್‌ನಲ್ಲಿ ಹೆಚ್ಚುವರಿ ಶೆಡ್‌ಗಳ ಮಂಜೂರಿಗೆ HD ಕುಮಾರಸ್ವಾಮಿಗೆ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಅವರು ದೆಹಲಿಯಲ್ಲಿ ಇಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ತಂತ್ರಜ್ಞಾನ ಮತ್ತು ಆವಿಷ್ಕಾರ ಕ್ಷೇತ್ರದಲ್ಲಿ ಉತ್ಕೃಷ್ಟತೆಯ ಕೇಂದ್ರಗಳ ಮಹತ್ವದ ಬಗ್ಗೆ ಕೂಲಂಕಷವಾಗಿ ಚರ್ಚಿಸಿ ಜಾಲಹಳ್ಳಿಯ ಎಚ್‌ಎಂಟಿ ಕ್ಯಾಂಪಸ್‌ನಲ್ಲಿ ಹೆಚ್ಚುವರಿ ಶೆಡ್‌ಗಳನ್ನು ಮಂಜೂರು ಮಾಡಲು ಮನವಿ ಮಾಡಿದರು. ಬೆಂಗಳೂರಿನ ಪ್ರತಿಷ್ಠಿತ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ಸಹಯೋಗದಲ್ಲಿ ಸ್ಥಾಪಿಸಲಾದ ಸೆಂಟರ್ ಆಫ್ ಎಕ್ಸಲೆನ್ಸ್-ಆರ್‌ಟಿಪಾರ್ಕ್‌ಗೆ ಜಾಲಹಳ್ಳಿಯ ಎಚ್‌ಎಂಟಿ ಕ್ಯಾಂಪಸ್‌ನಲ್ಲಿರುವ ಒಂದು ಕೈಗಾರಿಕಾ ಶೆಡ್ ಅನ್ನು ಗುತ್ತಿಗೆಗೆ ನೀಡಲಾಗಿದೆ. … Continue reading ಜಾಲಹಳ್ಳಿಯ HMT ಕ್ಯಾಂಪಸ್‌ನಲ್ಲಿ ಹೆಚ್ಚುವರಿ ಶೆಡ್‌ಗಳ ಮಂಜೂರಿಗೆ HD ಕುಮಾರಸ್ವಾಮಿಗೆ ಸಚಿವ ಪ್ರಿಯಾಂಕ್ ಖರ್ಗೆ ಮನವಿ