ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆ ಪಡೆದು, CBI ತನಿಖೆ ಮಾಡಿಸಲು ಬಿವೈ ವಿಜಯೇಂದ್ರ ಒತ್ತಾಯ

ಬೆಂಗಳೂರು: ಸಚಿನ್ ಸಾವಿನ ಪ್ರಕರಣದ ಸಂಬಂಧ ಸಚಿವ ಪ್ರಿಯಾಂಕ ಖರ್ಗೆಯವರ ರಾಜೀನಾಮೆ ಪಡೆದು, ದುರ್ಘಟನೆಯ ಸಿಬಿಐ ತನಿಖೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಕ್ಕಾಗಿ ಸಿಬಿಐ ತನಿಖೆಗೆ ಸಚಿನ್ ಕುಟುಂಬವೂ ಒತ್ತಾಯಿಸಿದೆ ಎಂದರು. ಹಿಂದೆ, ಇದೇ ಸರಕಾರದ ಸಚಿವ ನಾಗೇಂದ್ರ ಅವರೂ ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಲುಕಿ ರಾಜೀನಾಮೆ ಕೊಟ್ಟಿದ್ದಾರೆ. ಒಂದು ಕ್ಷಣವೂ ತಡ … Continue reading ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆ ಪಡೆದು, CBI ತನಿಖೆ ಮಾಡಿಸಲು ಬಿವೈ ವಿಜಯೇಂದ್ರ ಒತ್ತಾಯ