ಬೆಂಗಳೂರಲ್ಲಿ ‘ರಸ್ತೆ ಗುಂಡಿ’ ಹೆಚ್ಚಾಗೋದಕ್ಕೆ ಇದೇ ಕಾರಣವೆಂದ ‘ಸಚಿವ ಪ್ರಿಯಾಂಕ್ ಖರ್ಗೆ’

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿ ಹೆಚ್ಚಾಗಿದ್ದರಿಂದ ವಾಹನ ಸವಾರರು ಹೈರಾಣಾಗಿದ್ದಾರೆ. ಮತ್ತೊಂದೆಡೆ ಐಟಿ-ಬಿಟಿ ಕಂಪನಿಗಳು ಬೆಂಗಳೂರು ಬಿಟ್ಟು ಒಲಸೆ ಹೋಗುತ್ತಿರೋ ಆರೋಪ ಕೇಳಿ ಬಂದಿತ್ತು. ಇದೇ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಲ್ಲಿ ರಸ್ತೆ ಗುಂಡಿ ಹೆಚ್ಚಾಗೋದಕ್ಕೆ ಕಾರಣ ಕೊಟ್ಟಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬೆಂಗಳೂರಿನ ಚಲನಶೀಲತೆಯ ಕಥೆ ನಮ್ಮ ಯಶಸ್ಸು ಮತ್ತು ನಮ್ಮ ಸವಾಲುಗಳನ್ನು ಪ್ರತಿಬಿಂಬಿಸುತ್ತದೆ. ನಾವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದ್ದು, ಮುಂದಿನ ದಶಕದಲ್ಲಿ ನಮ್ಮ … Continue reading ಬೆಂಗಳೂರಲ್ಲಿ ‘ರಸ್ತೆ ಗುಂಡಿ’ ಹೆಚ್ಚಾಗೋದಕ್ಕೆ ಇದೇ ಕಾರಣವೆಂದ ‘ಸಚಿವ ಪ್ರಿಯಾಂಕ್ ಖರ್ಗೆ’