‘PDO ಜೇಷ್ಠತಾ ಪಟ್ಟಿ’ಯ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪಿಡಿಒ ಜೇಷ್ಠಾತಾ ಪಟ್ಟಿಯನ್ನು ಪ್ರಕಟಿಸುವ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಅದೇನು ಅಂತ ಮುಂದೆ ಓದಿ. ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿಯಲ್ಲಿ ಕಳೆದ 12 ವರ್ಷಗಳಿಂದ ಎದುರಾಗಿರುವ ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ನೈಸರ್ಗಿಕ ನ್ಯಾಯತತ್ವದಡಿ ಪಾರದರ್ಶಕವಾದ ಜೇಷ್ಠತಾಪಟ್ಟಿ ತಯಾರಿಸುವ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ … Continue reading ‘PDO ಜೇಷ್ಠತಾ ಪಟ್ಟಿ’ಯ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ