ಕಲುಷಿತ ನೀರು ಪ್ರಕರಣ ವರದಿಯಾದ್ರೇ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ: ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಂಗಳೂರು: ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಸರಬರಾಜಾಗುತ್ತಿರುವ ಕುಡಿಯುವ ನೀರು ಕಲುಷಿತಗೊಳ್ಳುವ ಪ್ರಕರಣಗಳು ಪುನಾರಾವರ್ತನೆಯಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದೇ ಇರುವ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಎಚ್ಚರಿಕೆ ನೀಡಿದ್ದಾರೆ. ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಎಲ್ಲಾ ಕಾರ್ಯಪಾಲಕ … Continue reading ಕಲುಷಿತ ನೀರು ಪ್ರಕರಣ ವರದಿಯಾದ್ರೇ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ: ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ